Wednesday, September 24, 2014

"DVG Nenapu-31" (25.09.2014, Thursday) - Invitation & News









ಸಹೃದಯ ಬಂಧುಗಳೇ,
ಆದರಪೂರ್ವಕ ನಮಸ್ಕಾರಗಳು.

ತಮ್ಮೆಲ್ಲರ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ, ಯಶಸ್ವಿಯಾಗಿ ಮುನ್ನಡೆಯುತ್ತಿರುವ  "ಡಿವಿಜಿ ನೆನಪು" ಉಪನ್ಯಾಸ ಮಾಲಿಕೆಯು 31 ನೇ ತಿಂಗಳಿಗೆ ಪಾದಾರ್ಪಣೆ ಮಾಡುತ್ತಿದೆ ಎಂದು ತಿಳಿಸಲು ಹರ್ಷಿ೯ಸುತ್ತೇವೆ. 

ದಿನಾಂಕ 25-09-2014, ಗುರುವಾರ ಸಂಜೆ 6-30 ಕ್ಕೆ ತುಮಕೂರಿನ ಸೋಮೇಶ್ವರಪುರಂನ  ಶ್ರೀ ಗಾಯತ್ರಿ ಸಮುದಾಯ ಭವನದಲ್ಲಿ ಎಂದಿನಂತೆ ಕಾರ್ಯಕ್ರಮ ನಡೆಯಲಿದೆ. ಉಪನ್ಯಾಸ ಮಾಲಿಕೆಯ ಪ್ರಧಾನ ಉಪನ್ಯಾಸಕರಾದ ಪ.ಪೂ. ಶ್ರೀ ಸ್ವಾಮಿ ಜಪಾನಂದಜಿಯವರು "ಸ್ವಾತಂತ್ರ್ಯ ಎಂದರೆ ಜವಾಬ್ದಾರಿ-ಡಿವಿಜಿ" ಎಂಬ ವಿಷಯವಾಗಿ ಉಪನ್ಯಾಸವನ್ನು ನೀಡುವರು. ತಿಪಟೂರು ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಿ.ಸಿ.ನಾಗೇಶ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕೆಂದು ವಿನಂತಿಸುತ್ತಿದ್ದೇವೆ..
ಆದರಗಳೊಂದಿಗೆ,

ತಮ್ಮ ವಿಶ್ವಾಸಿ
ಆರ್.ವಿಶ್ವನಾಥನ್, 94484 16841


No comments:

Post a Comment